Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Verse by Verse Explanation
పరిశుద్ధ గ్రంథ వివరణ
Telugu Bible Commentary
Telugu Reference Bible
1. హకల్యా కుమారుడైన నెహెమ్యాయొక్క చర్యలు. ఇరువదియవ సంవత్సరములో కిస్లేవు మాసమున నేను షూషను కోటలో ఉండగా
1. ಹಕಲ್ಯನ ಮಗನಾದ ನೆಹೆವಿಾಯನ ಮಾತುಗಳು. ಇಪ್ಪತ್ತನೇ ವರುಷದ ಕಿಸ್ಲೇವ್ ತಿಂಗಳಲ್ಲಿ ನಾನು ಶೂಷನ್ ಅರಮನೆಯಲ್ಲಿ ರುವಾಗ ಏನಾಯಿತಂದರೆ, ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯೂ ಯೆಹೂದದಲ್ಲಿದ್ದ ಕೆಲವರು ಬಂದರು.
2. నా సహోదరులలో హనానీయను ఒకడును యూదులలో కొందరును వచ్చిరి. చెరపట్టబడిన శేషములో తప్పించుకొనిన యూదులను గూర్చియు, యెరూషలేమును గూర్చియు నేను వారి నడుగగా
2. ಆಗ ನಾನು ಸೆರೆಯಿಂದ ತಪ್ಪಿಸಿಕೊಂಡ ಯೆಹೂದ್ಯರನ್ನು ಕುರಿತೂ ಯೆರೂಸಲೇಮನ್ನು ಕುರಿತೂ ಅವರನ್ನು ವಿಚಾರಿಸಿದೆನು.
3. వారుచెరపట్టబడినవారిలో శేషించినవారు ఆ దేశములో బహుగా శ్రమను నిందను పొందుచున్నారు; మరియు యెరూ షలేముయొక్క ప్రాకారము పడద్రోయబడినది; దాని గుమ్మములును అగ్నిచేత కాల్చబడినవని నాతో చెప్పిరి.
3. ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.
4. ఈ మాటలు వినినప్పుడు నేను కూర్చుండి యేడ్చి, కొన్ని దినములు దుఃఖముతో ఉపవాసముండి, ఆకాశమందలి దేవుని యెదుట విజ్ఞాపన చేసితిని.
4. ಈ ಮಾತುಗಳನ್ನು ಕೇಳಿದಾಗ ನಾನು ಕುಳಿತುಕೊಂಡು ಅತ್ತು. ಕೆಲವು ದಿವಸ ದುಃಖಿಸಿ ಉಪವಾಸಮಾಡಿ, ಪರಲೋಕದ ದೇವರ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--
5. ఎట్లనగా - ఆకాశమందున్న దేవా యెహోవా, భయంకరుడవైన గొప్ప దేవా, నిన్ను ప్రేమించి నీ ఆజ్ఞలను అనుసరించి నడుచువారిని కటాక్షించి వారితో నిబంధనను స్థిరపరచువాడా,
5. ಓ ಪರಲೋ ಕದ ದೇವರಾದ ಕರ್ತನೇ, ನಿನ್ನನ್ನು ಪ್ರೀತಿಮಾಡಿ ನಿನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವವನಾದ ಮತ್ತು ಭಯಂಕರವುಳ್ಳ ದೇವರೇ,
6. నీ చెవియొగ్గి నీ నేత్రములు తెరచి నీ సన్నిధిని దివారాత్రము నీ దాసులైన ఇశ్రాయేలీయుల పక్షముగా నేను చేయు ప్రార్థన అంగీ కరించుము. నీకు విరోధముగ పాపముచేసిన ఇశ్రాయేలు కుమారుల దోషమును నేను ఒప్పుకొనుచున్నాను. నేనును నా తండ్రి యింటివారును పాపము చేసియున్నాము.
6. ನಿನ್ನ ಸೇವಕರಾದ ಇಸ್ರಾಯೇಲ್ ಮಕ್ಕಳಿ ಗೋಸ್ಕರ ಈಗ ಹಗಲಿರುಳು ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ನಿನಗೆ ವಿರೋಧವಾಗಿ ನಾವು ಮಾಡಿದ ಇಸ್ರಾಯೇಲ್ ಮಕ್ಕಳ ಪಾಪಗಳ ಅರಿಕೆಮಾಡುವದನ್ನೂ ನೀನು ಕೇಳುವ ಹಾಗೆ ನಿನ್ನ ಕಿವಿ ಅಲೈಸುತ್ತಾ ಇರಲಿ, ನಿನ್ನ ಕಣ್ಣುಗಳು ತೆರೆದಿರಲಿ.
7. నీ యెదుట బహు అసహ్యముగా ప్రవర్తించితివిు, నీ సేవకు డైన మోషేచేత నీవు నిర్ణయించిన ఆజ్ఞలనైనను కట్టడలనైనను విధులనైనను మేము గైకొనక పోతివిు.
7. ನಾನೂ ನನ್ನ ತಂದೆಯ ಮನೆಯವರೂ ಪಾಪಮಾಡಿದ್ದೇವೆ. ನಿನಗೆ ವಿರೋಧವಾಗಿ ಬಹು ಕೆಟ್ಟತನ ಮಾಡಿದ್ದೇವೆ; ನೀನು ನಿನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಾವು ಕೈಕೊಳ್ಳಲಿಲ್ಲ.
8. నీ సేవకుడైన మోషేతో నీవు సెలవిచ్చినమాటను జ్ఞాపకము తెచ్చు కొనుము; అదేదనగామీరు అపరాధము చేసినయెడల జనులలోనికి మిమ్మును చెదర గొట్టుదును.
8. ದಯಮಾಡಿ ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ಜ್ಞಾಪಕಮಾಡು, ಏನಂದರೆ--ನೀವು ಅಕೃತ್ಯ ಮಾಡಿದರೆ ನಾನು ನಿಮ್ಮನ್ನು ಜನಾಂಗಗಳನ್ನು ಚದರಿಸುವಂತೆ ಚದರಿಸುವೆನು.
9. అయితే మీరు నావైపు తిరిగి నా ఆజ్ఞలను అనుసరించి నడిచినయెడల, భూదిగంతములవరకు మీరు తోలివేయబడినను అక్కడనుండి సహా మిమ్మునుకూర్చి, నా నామము ఉంచుటకు నేను ఏర్పరచుకొనిన స్థలమునకు మిమ్మును రప్పించెదనని నీవు సెలవిచ్చితివి గదా.
9. ಆದರೆ ನೀವು ನನ್ನ ಬಳಿಗೆ ತಿರುಗಿ ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳ ಪ್ರಕಾರ ಮಾಡಿದರೆ ನಿಮ್ಮಲ್ಲಿರುವವರು ಆಕಾಶದ ಅಂತ್ಯದ ವರೆಗೂ ಹೊರಡಿಸಲ್ಪಟ್ಟಿದ್ದರೂ ನಾನು ಅಲ್ಲಿಂದ ಅವ ರನ್ನು ಕೂಡಿಸಿ ನನ್ನ ಹೆಸರನ್ನಿಡಲು ಆದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು ಎಂದು ಹೇಳಿದಿ.
10. చిత్తగించుము, నీవు నీ మహా ప్రభావమును చూపి, నీ బాహుబలము చేత విడిపించిన నీ దాసులగు నీ జనులు వీరే.
10. ನಿನ್ನ ಮಹಾ ಶಕ್ತಿಯಿಂದಲೂ ಬಲವಾದ ಕೈಯಿಂದಲೂ ನೀನು ವಿಮೋಚಿಸಿದ ನಿನ್ನ ಸೇವಕರೂ ಜನರೂ ಇವರೇ.ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
11. యెహోవా చెవియొగ్గి నీ దాసుడనైన నా మొఱ్ఱను, నీ నామమును భయభక్తులతో ఘనపరచుటయందు ఆనందించు నీ దాసుల మొఱ్ఱను ఆలకించి, ఈ దినమందు నీ దాసుని ఆలోచన సఫలపరచి, ఈ మనుష్యుడు నాయందు దయచూపునట్లు అను గ్రహించుమని నిన్ను బతిమాలుకొనుచున్నాను, అని ప్రార్థించితిని. నేను రాజునకు గిన్నె అందించువాడనై యుంటిని.
11. ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.