Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Verse by Verse Explanation
పరిశుద్ధ గ్రంథ వివరణ
Telugu Bible Commentary
Telugu Reference Bible
1. యాకోబు తన త్రోవను వెళ్లుచుండగా దేవదూతలు అతనిని ఎదుర్కొనిరి.
1. ಯಾಕೋಬನು ತನ್ನ ಮಾರ್ಗವಾಗಿ ಹೋಗುತ್ತಿದ್ದಾಗ ದೇವದೂತರು ಅವನೆ ದುರಿಗೆ ಬಂದರು.
2. యాకోబు వారిని చూచి - ఇది దేవుని సేన అని చెప్పి ఆ చోటికి మహనయీము అను పేరు పెట్టెను.
2. ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.
3. యాకోబు ఎదోము దేశమున, అనగా శేయీరు దేశముననున్న తన సహోదరుడైన ఏశావునొద్దకు దూతలను తనకు ముందుగా పంపి
3. ಯಾಕೋಬನು ಎದೋಮ್ಯರ ದೇಶವಾದ ಸೇಯಾರಿನ ಸೀಮೆಯಲ್ಲಿರುವ ತನ್ನ ಸಹೋದರನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.
4. మీరు నా ప్రభువైన ఏశావుతో ఇంతవరకు నేను లాబానునొద్ద నివసించి యుంటిని;
4. ಕಳುಹಿಸುವಾಗ ಅವರಿಗೆ--ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳ ಬೇಕು--ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ--ಲಾಬಾನನ ಸಂಗಡ ನಾನು ಈಗಿನ ವರಗೆ ಪ್ರವಾಸಿಯಾಗಿದ್ದೆನು;
5. నాకు పశువులు గాడిదలు మందలు దాసదాసీజనమును కలరు; నీ కటాక్షము నాయందు కలుగునట్లుగా నా ప్రభువునకిది తెలియచేయనంపితినని నీ సేవకుడైన యాకోబు అనెనని చెప్పుడని వారి కాజ్ఞాపించెను.
5. ನನಗೆ ಎತ್ತು ಕತ್ತೆ ಕುರಿಗಳು ದಾಸದಾಸಿಯರು ಇದ್ದಾರೆ; ನಾವು ನಿನ್ನ ದೃಷ್ಟಿಯಲ್ಲಿ ಕೃಪೆಹೊಂದುವ ಹಾಗೆ ನನ್ನ ಯಜಮಾನ ನಿಗೆ ತಿಳಿಸುವದಕ್ಕೆ ಕಳುಹಿಸಿದ್ದೇನೆ ಎಂದು ಹೇಳಿರಿ ಅಂದನು.
6. ఆ దూతలు యాకోబు నొద్దకు తిరిగివచ్చి - మేము నీ సహోదరుడైన ఏశావునొద్దకు వెళ్లితివిు; అతడు నాలుగువందల మందితో నిన్ను ఎదుర్కొన వచ్చుచున్నాడని చెప్పగా
6. ಆಗ ದೂತರು ಯಾಕೋಬನ ಬಳಿಗೆ ಹಿಂತಿರುಗಿ ಬಂದು--ನಾವು ನಿನ್ನ ಸಹೋದರನಾದ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರಕೊಂಡು ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ ಅಂದರು.
7. యాకోబు మిక్కిలి భయపడి తొందరపడి
7. ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.
8. ఏశావు ఒక గుంపు మీదికి వచ్చి దాని హతము చేసినయెడల మిగిలిన గుంపు తప్పించుకొనిపోవుననుకొని, తనతోనున్న జనులను మందలను పశువులను ఒంటెలను రెండు గుంపులుగా విభాగించెను.
8. ಏಸಾವನು ಒಂದು ಗುಂಪಿನ ಮೇಲೆ ಬಿದ್ದು ಅದನ್ನು ಹೊಡೆದರೆ ಉಳಿದ ಗುಂಪು ತಪ್ಪಿಸಿಕೊಂಡು ಹೋದೀತೆಂದು ಅಂದು ಕೊಂಡನು.
9. అప్పుడు యాకోబు - నా తండ్రియైన అబ్రాహాము దేవా, నా తండ్రియైన ఇస్సాకు దేవా, నీ దేశమునకు నీ బంధువుల యొద్దకు తిరిగి వెళ్లుము, నీకు మేలు చేసెదనని నాతో చెప్పిన యెహోవా,
9. ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ,
10. నీవు నీ సేవకునికి చేసిన సమస్తమైన ఉపకారములకును సమస్త సత్యమునకును అపాత్రుడను, ఎట్లనగా నా చేతి కఱ్ఱతో మాత్రమే యీ యొర్దాను దాటితిని; ఇప్పుడు నేను రెండు గుంపులైతిని.
10. ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.
11. నా సహోదరుడైన ఏశావు చేతినుండి దయచేసి నన్ను తప్పించుము; అతడు వచ్చి పిల్లలతో తల్లిని, నన్ను చంపునేమో అని అతనికి భయపడుచున్నాను.
11. ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ.
12. నీవు నేను నీకు తోడై నిశ్చయముగా మేలు చేయుచు, విస్తారమగుటవలన లెక్కింపలేని సముద్రపు ఇసుకవలె నీ సంతానము విస్తరింపజేయుదునని సెలవిచ్చితివే అనెను.హెబ్రీయులకు 11:12
12. ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
13. అతడు అక్కడ ఆ రాత్రి గడిపి తాను సంపాదించిన దానిలో తన అన్నయైన ఏశావు కొరకు ఒక కానుకను
13. ಯಾಕೋಬನು ಅದೇ ರಾತ್ರಿಯಲ್ಲಿ ಅಲ್ಲಿ ಇಳುಕೊಂಡನು; ತಾನು ತಕ್ಕೊಂಡು ಬಂದವುಗಳಲ್ಲಿ ತನ್ನ ಸಹೋದರನಾದ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.
14. అనగా రెండువందల మేకలను ఇరువది మేక పోతులను రెండువందల గొఱ్ఱెలను ఇరువది పొట్టేళ్లను
14. ಅವು ಯಾವವಂದರೆ, ಇನ್ನೂರು ಮೇಕೆಗಳು, ಇಪ್ಪತ್ತು ಹೋತಗಳು, ಇನ್ನೂರು ಕುರಿಗಳು, ಇಪ್ಪತ್ತು ಟಗರುಗಳು;
15. ముప్పది పాడి ఒంటెలను వాటి పిల్లలను నలుబది ఆవులను పది ఆబోతులను ఇరువది ఆడుగాడిదలను పది గాడిద పిల్లలను తీసికొని మందమందను వేరు వేరుగా
15. ಹಾಲು ಕೊಡುವ ಮೂವತ್ತು ಒಂಟೆಗಳು ಅವುಗಳ ಮರಿಗಳು, ನಾಲ್ವತ್ತು ಆಕಳುಗಳು, ಹತ್ತು ಹೋರಿಗಳು, ಇಪ್ಪತ್ತು ಹೆಣ್ಣು ಕತ್ತೆಗಳು, ಹತ್ತು ಕತ್ತೆ ಮರಿಗಳು;
16. తన దాసులచేతి కప్పగించి మీరు మంద మందకు నడుమ ఎడముంచి నాకంటె ముందుగా సాగిపొండని తన దాసులతో చెప్పెను.
16. ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನು ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ ಅವರಿಗೆ--ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳಬಿಡಿರಿ ಅಂದನು.
17. మరియు వారిలో మొదటివానితో నా సహోదరుడైన ఏశావు నిన్ను ఎదుర్కొని - నీవెవరివాడవు? ఎక్కడికి వెళ్లుచున్నావు? నీ ముందరనున్నవి యెవరివని నిన్ను అడిగినయెడల
17. ಅವನು ಮೊದಲನೆಯವನಿಗೆ--ನನ್ನ ಸಹೋದರನಾದ ಏಸಾವನು ನಿನ್ನೆದುರಿಗೆ ಬಂದು-- ನೀನು ಯಾರವನು? ಎಲ್ಲಿಗೆ ಹೋಗುತ್ತೀ? ಇಲ್ಲಿ ನಿನ್ನ ಮುಂದೆ ಇರುವವುಗಳು ಯಾರವು ಎಂದು ಕೇಳಿದರೆ
18. నీవు ఇవి నీ సేవకుడైన యాకోబువి, ఇది నా ప్రభువైన ఏశావుకొరకు పంపబడిన కానుక; అదిగో అతడు మా వెనుక వచ్చుచున్నాడని చెప్పుమని ఆజ్ఞాపించెను.
18. ನೀನು ಅವನಿಗೆ--ಅವು ನಿನ್ನ ದಾಸನಾದ ಯಾಕೋಬನವುಗಳೇ; ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲ್ಪಟ್ಟ ಕಾಣಿಕೆ; ಇಗೋ, ಅವನೂ ನಮ್ಮ ಹಿಂದೆ ಇದ್ದಾನೆ ಎಂದು ಅವನಿಗೆ ಹೇಳಬೇಕೆಂದು ಆಜ್ಞಾಪಿಸಿದನು.
19. అట్లతడు నేను ముందుగా పంపుచున్న కానుకవలన అతని సమాధానపరచిన తరువాత నేను అతని ముఖము చూచెదను; అప్పుడతడు ఒకవేళ నన్ను కటాక్షించుననుకొని మీరు ఏశావును చూచి
19. ಎರಡನೆಯ ವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು.
20. మీరు - ఇదిగో నీ సేవకుడైన యాకోబు మా వెనుక వచ్చుచున్నాడని చెప్పవలెననియు రెండవవానికిని మూడవవానికిని మందల వెంబడి వెళ్లిన వారికందరికిని ఆజ్ఞాపించెను.
20. ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.
21. అతడు కానుకను తనకు ముందుగా పంపించి తాను గుంపులో ఆ రాత్రి నిలిచెను.
21. ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟುಹೋಯಿತು. ತಾನಾದರೋ ಆ ರಾತ್ರಿ ಗುಂಪಿನಲ್ಲಿ ಇಳುಕೊಂಡನು.
22. ఆ రాత్రి అతడు లేచి తన యిద్దరు భార్యలను తన యిద్దరు దాసీలను తన పదకొండుమంది పిల్లలను తీసికొని యబ్బోకు రేవు దాటిపోయెను.
22. ಅವನು ಆ ರಾತ್ರಿಯಲ್ಲಿ ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಕುಮಾರರನ್ನೂ ತಕ್ಕೊಂಡು ಯಬ್ಬೋಕ್ ಎಂಬ ಸ್ಥಳದಲ್ಲಿ ದಾಟಿದನು.
23. యాకోబు వారిని తీసి కొని ఆ యేరు దాటించి తనకు కలిగినదంతయు పంపివేసెను.
23. ಅವನು ಅವರನ್ನು ಕರಕೊಂಡು ಹೊಳೆ ದಾಟಿಸಿದ್ದಲ್ಲದೆ ತನಗಿದ್ದದ್ದನ್ನೆಲ್ಲಾ ದಾಟಿಸಿದನು.
24. యాకోబు ఒక్కడు మిగిలి పోయెను; ఒక నరుడు తెల్లవారు వరకు అతనితో పెనుగులాడెను.
24. ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.
25. తాను అతని గెలువకుండుట చూచి తొడగూటిమీద అతనిని కొట్టెను. అప్పుడతడు ఆయనతో పెనుగులాడుటవలన యాకోబు తొడ గూడువసిలెను.
25. ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು.
26. ఆయన - తెల్లవారుచున్నది గనుక నన్ను పోనిమ్మనగా అతడు - నీవు నన్ను ఆశీర్వదించితేనే గాని నిన్ను పోనియ్యననెను.
26. ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.
27. ఆయన నీ పేరేమని యడుగగా అతడు - యాకోబు అని చెప్పెను.
27. ಆತನು ಅವನಿಗೆ--ನಿನ್ನ ಹೆಸರು ಏನು ಅಂದಾಗ ಅವನು--ಯಾಕೋಬ ಅಂದನು.
28. అప్పుడు ఆయన నీవు దేవునితోను మనుష్యులతోను పోరాడి గెలిచితివి గనుక ఇకమీదట నీ పేరు ఇశ్రాయేలే గాని యాకోబు అనబడదని చెప్పెను.
28. ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
29. అప్పుడు యాకోబు - నీ పేరు దయచేసి తెలుపుమనెను. అందు కాయన - నీవు ఎందునిమిత్తము నా పేరు అడిగితివని చెప్పి అక్కడ అతని నాశీర్వదించెను.
29. ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು.
30. యాకోబు - నేను ముఖా ముఖిగా దేవుని చూచితిని అయినను నా ప్రాణము దక్కినదని ఆ స్థలమునకు పెనూయేలు అను పేరు పెట్టెను.
30. ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
31. అతడు పెనూయేలు నుండి సాగిపోయినప్పుడు సూర్యోదయమాయెను; అప్పుడతడు తొడకుంటుచు నడిచెను.
31. ಅವನು ಪೆನೂವೇಲನ್ನು ದಾಟಿ ಹೋದಾಗ ಅವನಿಗೆ ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನಿಮಿತ್ತ ಕುಂಟಿಕೊಂಡು ನಡೆದನು.ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲ್ ಮಕ್ಕಳು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದ ವರೆಗೂ ತಿನ್ನುವದಿಲ್ಲ.
32. అందుచేత ఆయన యాకోబు తొడగూటి మీది తుంటినరము కొట్టినందున నేటివరకు ఇశ్రాయేలీయులు తొడ గూటిమీదనున్న తుంటినరము తినరు.
32. ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲ್ ಮಕ್ಕಳು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದ ವರೆಗೂ ತಿನ್ನುವದಿಲ್ಲ.